Versions
KNV ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
ERVKN ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಅತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.
IRVKN ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.