Bible Versions
Bible Books

Zephaniah 2:3 (ERVKN) Easy to Read Version - Kannadam

Versions

KNV   ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ERVKN   ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.
IRVKN   ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ,
ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ;
ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us