Bible Versions
Bible Books

Zephaniah 2:6 (ERVKN) Easy to Read Version - Kannadam

Versions

KNV   ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
ERVKN   ಕರಾವಳಿಯಲ್ಲಿರುವ ನಿಮ್ಮ ಪ್ರಾಂತ್ಯವು ಕುರುಬರಿಗೆ ತಮ್ಮ ಕುರಿಗಳನ್ನು ಮೇಯಿಸುವ ಬಯಲಾಗುವದು.
IRVKN   ಸಮುದ್ರ ತೀರದ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us