Versions
KNV ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ERVKN ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.