Versions
KNV ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
ERVKN “ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. “ಇದು ಇಸ್ರೇಲರಿಗೂ ಅವರ ಮಧ್ಯದಲ್ಲಿ ಇಳಿದುಕೊಂಡಿರುವ ಪರದೇಶಸ್ಥರಿಗೂ ಶಾಶ್ವತ ನಿಯಮ.