Versions
KNV ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
ERVKN “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,