Bible Versions
Bible Books

Numbers 35:21 (EXODUS_2_1)

Versions

KNV   ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಕೊಲೆ ಪಾತಕನನ್ನು ಕೊಲ್ಲಬೇಕು.
ERVKN   ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us