Versions
KNV ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
ERVKN ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.”