Bible Versions
Bible Books

Mark 14:43 (EXODUS_4_28)

Versions

KNV   ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
ERVKN   ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಜನರನ್ನು ಕಳುಹಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us