Bible Versions
Bible Books

2 Samuel 19:25 (EZEKIEL_31_11)

Versions

KNV   ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
ERVKN   ಮೆಫೀಬೋಶೆತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, “ಮೆಫೀಬೋಶೆತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us