Bible Versions
Bible Books

Genesis 35:16 (EZEKIEL_31_11)

Versions

KNV   ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
ERVKN   ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೇತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us