Bible Versions
Bible Books

Judges 14:17 (EZEKIEL_31_11)

Versions

KNV   ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಒಗಟನ್ನು ತಿಳಿಸಿದಳು.
ERVKN   ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದುದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಒಗಟಿನ ಅರ್ಥವನ್ನು ತಿಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us