Versions
KNV ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
ERVKN ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು.