Bible Versions
Bible Books

Leviticus 19:23 (EZEKIEL_31_11)

Versions

KNV   ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
ERVKN   “ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಹಣ್ಣನ್ನು ಉಪಯೋಗಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us