Bible Versions
Bible Books

Leviticus 19:6 (EZEKIEL_31_11)

Versions

KNV   ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
ERVKN   ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us