Bible Versions
Bible Books

Leviticus 23:39 (EZEKIEL_31_11)

Versions

KNV   ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
ERVKN   “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us