Bible Versions
Bible Books

Daniel 11:31 (EZEKIEL_40_38)

Versions

KNV   ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
ERVKN   ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us