Bible Versions
Bible Books

2 Corinthians 7:12 (GENESIS_27_25)

Versions

KNV   ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
ERVKN   ನಾನು ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದರುರಿನಲ್ಲಿ ನೋಡುವಂತಾಗಬೇಕೆಂದು ಪತ್ರವನ್ನು ಬರೆದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us