Versions
KNV ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
ERVKN ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.