Bible Versions
Bible Books

Numbers 21:28 (GENESIS_27_25)

Versions

KNV   ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್‌ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
ERVKN   ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us