Versions
KNV ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
ERVKN ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.