Bible Versions
Bible Books

2 Chronicles 35:16 (GENESIS_27_32)

Versions

KNV   ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
ERVKN   ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us