Bible Versions
Bible Books

2 Chronicles 36:15 (GENESIS_27_32)

Versions

KNV   ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ERVKN   ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us