Bible Versions
Bible Books

2 Chronicles 36:21 (GENESIS_27_32)

Versions

KNV   ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ERVKN   ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರುಷಗಳ ತನಕ ಪಾಳು ಬೀಳುವದು. ಜನರು ಆಚರಿಸದೆ ಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us