Bible Versions
Bible Books

2 Chronicles 36:22 (GENESIS_27_32)

Versions

KNV   ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --
ERVKN   ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಸಂದೇಶವನ್ನು ಕೊಟ್ಟನು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us