Versions
KNV ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
ERVKN ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.