Bible Versions
Bible Books

2 Samuel 17:12 (GENESIS_27_32)

Versions

KNV   ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
ERVKN   ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us