Bible Versions
Bible Books

Amos 5:10 (GENESIS_27_32)

Versions

KNV   ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ERVKN   ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಟಕಾರ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆ ಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us