Bible Versions
Bible Books

Esther 2:23 (GENESIS_27_32)

Versions

KNV   ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ERVKN   ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us