Bible Versions
Bible Books

Ezra 10:3 (GENESIS_27_32)

Versions

KNV   ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
ERVKN   ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us