Bible Versions
Bible Books

Isaiah 61:11 (GENESIS_27_32)

Versions

KNV   ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ERVKN   ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us