Bible Versions
Bible Books

Luke 8:27 (GENESIS_27_32)

Versions

KNV   ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ERVKN   ಯೇಸು ದೋಣಿಯಿಂದ ಇಳಿದಾಗ, ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us