Versions
KNV ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
ERVKN ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.