Versions
KNV ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
ERVKN ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.