Versions
KNV ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ERVKN ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.