Bible Versions
Bible Books

1 Chronicles 14:14 (GNTBRP) Byzantine Greek New Testament

Versions

KNV   ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.
ERVKN   ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, “ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸದಿರು. ಅವರ ಹಿಂದಿನಿಂದ ಹೋಗಿ ಬಾಲ್ಸಾಮ್ ಮರಗಳ ಹಿಂದೆ ಅವಿತುಕೊಂಡಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us