Bible Versions
Bible Books

1 Chronicles 1:50 (GNTBRP) Byzantine Greek New Testament

Versions

KNV   ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.
ERVKN   ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us