Bible Versions
Bible Books

1 Chronicles 5:21 (GNTBRP) Byzantine Greek New Testament

Versions

KNV   ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
ERVKN   ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.
IRVKN   ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us