Bible Versions
Bible Books

1 Chronicles 7:11 (GNTBRP) Byzantine Greek New Testament

Versions

KNV   ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.
ERVKN   ಯೆದೀಯಯೇಲನ ಎಲ್ಲಾ ಗಂಡುಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
IRVKN   ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us