Bible Versions
Bible Books

1 Chronicles 7:5 (GNTBRP) Byzantine Greek New Testament

Versions

KNV   ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.
ERVKN   ಸಂತಾನದ ಚರಿತ್ರೆಯ ಪ್ರಕಾರ ಇಸ್ಸಾಕಾರ್ ಕುಲದವರಲ್ಲಿದ್ದ ಯುದ್ಧವೀರರು ಎಂಭತ್ತೇಳು ಸಾವಿರ ಮಂದಿ.
IRVKN   ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us