Bible Versions
Bible Books

1 John 4:10 (GNTBRP) Byzantine Greek New Testament

Versions

KNV   ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
ERVKN   ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.
IRVKN   ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us