Bible Versions
Bible Books

1 Kings 11:10 (GNTBRP) Byzantine Greek New Testament

Versions

KNV   ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
ERVKN   ಅನ್ಯದೇವತೆಗಳನ್ನು ಅನುಸರಿಸಬಾರದೆಂದು ಯೆಹೋವನು ಸೊಲೊಮೋನನಿಗೆ ಹೇಳಿದನು. ಆದರೆ ಸೊಲೊಮೋನನು ಯೆಹೋವನ ಆಜ್ಞೆಯನ್ನು ಅನುಸರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us