Bible Versions
Bible Books

1 Kings 11:17 (GNTBRP) Byzantine Greek New Testament

Versions

KNV   ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
ERVKN   ಆದರೆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದುದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.
IRVKN   ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us