Bible Versions
Bible Books

1 Kings 11:19 (GNTBRP) Byzantine Greek New Testament

Versions

KNV   ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
ERVKN   ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.)
IRVKN   ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us