Bible Versions
Bible Books

1 Kings 11:31 (GNTBRP) Byzantine Greek New Testament

Versions

KNV   ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
ERVKN   ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೊ. ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.
IRVKN   ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us