Bible Versions
Bible Books

1 Kings 11:41 (GNTBRP) Byzantine Greek New Testament

Versions

KNV   ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಸೊಲೊಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾ ಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಕಾರ್ಯಗಳನ್ನೆಲ್ಲ ಸೊಲೊಮೋನನ ಚರಿತ್ರೆ ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us