Versions
KNV ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
ERVKN ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು.
IRVKN ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.