Versions
KNV ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
ERVKN ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.
IRVKN ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.