Bible Versions
Bible Books

1 Kings 15:27 (GNTBRP) Byzantine Greek New Testament

Versions

KNV   ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
ERVKN   ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us