Bible Versions
Bible Books

1 Kings 17:13 (GNTBRP) Byzantine Greek New Testament

Versions

KNV   ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ERVKN   ಎಲೀಯನು ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.
IRVKN   ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us